alex Certify ‘ಚಾರ್ಮಡಿ ಘಾಟ್’ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಾರ್ಮಡಿ ಘಾಟ್’ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚಾರ್ಮಡಿ ಘಾಟ್ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊಟ್ಟಿಗೆಹಾರ ಮಾರ್ಗದಲ್ಲಿ ಲಘು ಹಾಗೂ ಕೆಲ ಘನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಂಪು ಬಸ್, ಆರು ಚಕ್ರದ ಲಾರಿ, ಟೆಂಪೋ ಟ್ರಾವೆಲರ್, ನಾಲ್ಕು ಚಕ್ರದ ವಾಹನಗಳು, ಅಂಬುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್ ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಬಹುದಾಗಿದೆ.

ಇನ್ನುಳಿದಂತೆ ಕೆಎಸ್ಆರ್ಟಿಸಿ ರಾಜಹಂಸ ಬಸ್, ಬುಲೆಟ್ ಟ್ಯಾಂಕರ್, ಕಾರ್ಗೋ ಕಂಟೇನರ್ ಹಾಗೂ ಉದ್ದ ಚಾಸ್ಸಿ ಹೊಂದಿರುವ ವಾಹನಗಳು, ಹೆವಿ ಕಮರ್ಷಿಯಲ್ ವಾಹನಗಳು, ಮಲ್ಟಿ ಎಕ್ಸಲ್ ಟ್ರಕ್ ಟ್ರೈಲರ್ ಸೇರಿದಂತೆ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...