alex Certify ಚುನಾವಣೆ ಇದೆ ಎಂದು ಕೊರೊನಾ ಹೆದರಿ ಓಡಿ ಹೋಗುತ್ತಾ…..? ಸಿಎಂಗೆ ಟಾಂಗ್ ನೀಡಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಇದೆ ಎಂದು ಕೊರೊನಾ ಹೆದರಿ ಓಡಿ ಹೋಗುತ್ತಾ…..? ಸಿಎಂಗೆ ಟಾಂಗ್ ನೀಡಿದ HDK

ರಾಮನಗರ: ಉಪಚುನಾವಣೆಗೆ ಕೊರೊನಾ ಕಠಿಣ ನಿಯಮಗಳು ಅನ್ವಯವಾಗುವುದಿಲ್ಲ ಎಂದ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಚುನಾವಣೆ ಇದೆ ಎಂದು ಹೆದರಿ ಕೊರೊನಾ ಸೋಂಕು ಓಡಿ ಹುಗುತ್ತಾ ಎಂದು ಪ್ರಶ್ನಿಸಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವೇ ನಿಯಮಗಳನ್ನು ಜಾರಿಗೆ ತಂದು ಈಗ ಚುನಾವಣೆಗೆಂದು ನಿಯಮ ಮುರಿಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸಿಡಿ ಪ್ರಕರಣ: ಯುವತಿಗೆ ಹಣ ಕೊಟ್ಟಿದ್ದ ಉದ್ಯಮಿ ಶಿವಕುಮಾರ್ ಮನೆ ಮೇಲೆ ದಾಳಿ

ನಿಯಮಗಳನ್ನು ನಮಗೆ ಬೇಕಾದ ರೀತಿಯಲ್ಲಿ ಮಾರ್ಪಾಡು ಮಾಡುತ್ತಾ ಹೋಗುವುದರಿಂದ ಅನಾಹುತಗಳು ಸಂಭವಿಸುತ್ತವೆ. ಚುನಾವಣೆಯಿಂದ ಅನಾಹುತಗಳಾಗದಂತೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...