alex Certify ಜುಲೈ ಮೊದಲ ವಾರ ಪಿಯುಸಿ ಫಲಿತಾಂಶ, ಇಂಗ್ಲಿಷ್ ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ ಮೊದಲ ವಾರ ಪಿಯುಸಿ ಫಲಿತಾಂಶ, ಇಂಗ್ಲಿಷ್ ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಜುಲೈ ಮೊದಲ ವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇಂಗ್ಲಿಷ್ ಹಾಗೂ ಬಾಕಿ ಉಳಿದ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಿಸಿ ಫಲಿತಾಂಶ ಪ್ರಕಟಿಸಲಾಗುವುದು.

ಇಂಗ್ಲಿಷ್ ಪರೀಕ್ಷೆಗೆ ಸುಮಾರು 27 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು ಮತ್ತೊಂದು ಅವಕಾಶ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...