alex Certify ಜೂನ್ 21 ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 21 ರಂದು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಮುಂದೂಡಲಾಗಿದ್ದ ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಗೆ ದಿನಾಂಕ ನಿಗದಿಯಾಗಿದೆ.

ಜೂನ್ 21 ರಂದು ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ http://kset.uni-mysore.ac.in ವೀಕ್ಷಿಸಬೇಕೆಂದು ಸಂಯೋಜನಾಧಿಕಾರಿ ಪ್ರೊ. ಎಚ್. ರಾಜಶೇಖರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...