alex Certify ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ

ರಾಮನಗರ: ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಬೆಳ್ಳಂಬೆಳಿಗ್ಗೆ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಭಂಗಿ, ಬ್ಲೇಡ್, ಚಾಕುಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸ್.ಪಿ. ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಜೈಲಿನಲ್ಲಿ ಶೋಧ ನಡೆಸಲಾಗಿದೆ. ಜೈಲಿನಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಹಿನ್ನೆಲೆಯಲ್ಲಿ ಏಕಾಏಕಿ ಈ ದಾಳಿ ನಡೆಸಲಾಗಿದೆ.

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ದಾಳಿ ವೇಳೆ 70ಕ್ಕೂ ಹೆಚ್ಚು ಗಾಂಜಾ ಸೇದುವ ಭಂಗಿ, 5 ಮೊಬೈಲ್ ಫೋನ್, 33 ಸಾವಿರಕ್ಕೂ ಹೆಚ್ಚು ಹಣ, ಬ್ಲೇಡ್, ಚಾಕು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...