alex Certify ಡ್ರಗ್ ಪೆಡ್ಲರ್ ಆಗಿದ್ದ ಉದ್ಯಮಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ ಪೆಡ್ಲರ್ ಆಗಿದ್ದ ಉದ್ಯಮಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಚುರುಕುಗೊಂಡಿದ್ದು, ಇದೀಗ ಉದ್ಯಮಿ, ಡ್ರಗ್ಸ್ ಪೆಡ್ಲರ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿಯಾಗಿರುವ ಈತ ಸಂಜಯ್ ನಗರದ ತನ್ನದೇ ಅಪಾರ್ಟ್ ಮೆಂಟ್ ನಲ್ಲಿ ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದ. ಈ ಪಾರ್ಟಿಗಳಿಗೆ ಕನ್ನಡ ಚಿತ್ರರಂಗದ ನಟ-ನಟಿಯರೂ ಆಗಮಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಇದೀಗ ಖಚಿತ ಮಾಹಿತಿ ಮೇರೆಗೆ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ಸಂಜಯ್ ನಗರ ಪೊಲೀಸರು, ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...