alex Certify ತುಂಗಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಂಗಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹತ್ವದ ಮಾಹಿತಿ

ತುಂಗಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಕರ್ನಾಟಕ ನೀರಾವರಿ ನಿಗಮ ಮಹತ್ವದ ಮಾಹಿತಿ ನೀಡಿದೆ.

ಮುಂಗಾರು ಬೆಳೆಗಾಗಿ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ ಜುಲೈ 6 ರಿಂದ ನೀರು ಹರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಹೀಗಾಗಿ ಅಚ್ಚುಕಟ್ಟು ಪ್ರದೇಶದ ಸಾರ್ವಜನಿಕರು ನದಿಯ ಮುಖ್ಯ ನಾಲೆ ಹಾಗೂ ಉಪ ನಾಲೆಗಳಲ್ಲಿ ಯಾವುದೇ ರೀತಿಯ ಚಟುವಟಿಕೆ ಕೈಗೊಳ್ಳದಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...