alex Certify ದ್ವಿತೀಯ ಪಿಯು ‘ಫಲಿತಾಂಶ’ ಪ್ರಕಟಣೆಗೆ ದಿನಾಂಕ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯು ‘ಫಲಿತಾಂಶ’ ಪ್ರಕಟಣೆಗೆ ದಿನಾಂಕ ಫಿಕ್ಸ್

ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಪೂರ್ಣಗೊಂಡ ಬಳಿಕ ಎಲ್ಲ ವಿಷಯಗಳ ಮೌಲ್ಯಮಾಪನ ಕಾರ್ಯ ಸುಗಮವಾಗಿ ನಡೆದಿತ್ತು.

ಇದೀಗ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಯಾಗಿದ್ದು, ಜುಲೈ 18ರಂದು ಫಲಿತಾಂಶ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಾಗೆಯೇ 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಲಿದ್ದು ಜುಲೈ 30ರೊಳಗೆ ಪೂರ್ಣಗೊಳ್ಳಲಿದೆ. ಆಗಸ್ಟ್ ಮೊದಲ ವಾರದಲ್ಲಿ 10ನೇ ತರಗತಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...