alex Certify ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ಖತರ್ನಾಕ್ ದಂಪತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ನಕಲಿ ಡಿಡಿ ಕೊಟ್ಟು ವಂಚಿಸುತ್ತಿದ್ದ ದಂಪತಿ ಸೇರಿದಂತೆ ನಾಲ್ವರನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಇಂದ್ರಜಿತ್ ನಾಯಕ್, ಮಂಜುಳಾ ಹಾಗೂ ಇಬ್ಬರು ಅಸಿಸ್ಟೆಂಟ್ ಗಳು ಎಂದು ತಿಳಿದು ಬಂದಿದೆ. ಬಂದಿತರಿಂದ ಸುಮಾರು 7 ಕೋಟಿ ಮೌಲ್ಯದ ನಕಲಿ ಡಿಡಿ, ಸೀಲ್, ಕಂಪ್ಯೂಟರ್ ವಶಕ್ಕೆ ಪಡೆಯಲಾಗಿದೆ.

ಕೋರ್ಟ್​ ವಿಚಾರಣೆ ವೇಳೆ ನ್ಯಾಯಾಧೀಶೆಗೆ ಪ್ರೇಮ ನಿವೇದನೆ ಮಾಡಿದ ಕಳ್ಳ..!

ದಂಪತಿಗಳು ಒಂದು ಲಕ್ಷ ಮೌಲ್ಯದ ಡಿಡಿಗೆ 50-60 ಸಾವಿರ ಹಣ ಪಡೆಯುತ್ತಿದ್ದರು. ದಂಪತಿಯಿಂದ ಮೋಸ ಹೋಗಿದ್ದ ವ್ಯಕ್ತಿ ಬೇಗೂರು ಠಾಣೆಗೆ ದೂರು ನೀಡಿದ್ದು, ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...