alex Certify ನಟಿ ರಾಗಿಣಿಗೆ ಶುರುವಾಯ್ತು ಸಂಕಷ್ಟಗಳ ಸರಮಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ರಾಗಿಣಿಗೆ ಶುರುವಾಯ್ತು ಸಂಕಷ್ಟಗಳ ಸರಮಾಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ನಟಿಯ ವಿರುದ್ಧ ಹಲವಾರು ಕೇಸುಗಳು ದಾಖಲಾಗುತ್ತಿದ್ದು, ಅಪರಾಧ, ಒಳಸಂಚು ಆರೋಪದಡಿ ರಾಗಿಣಿ ವಿರುದ್ಧ ಕೇಸ್ ದಾಖಲಾಗಿದೆ.

ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಿಸಿಬಿ ಎಸಿಪಿ ಗೌತಮ್ ನೀಡಿದ ದೂರಿನ ಮೇರೆಗೆ ರಾಗಿಣಿ ವಿರುದ್ಧ ಅಪರಾಧ, ಒಳಸಂಚು ಆರೋಪದಡಿ ಪ್ರಕರಣ ದಾಖಲಾಗಿದೆ. ಅಲ್ಲದೇ ಎನ್.ಡಿ.ಪಿ.ಎಸ್. ಕಾಯ್ದೆ 21, 21(c), 27, 27(b), 29, ಐಪಿಸಿ ಸೆಕ್ಷನ್ 120(b) ಅಡಿಯಲ್ಲೂ ಪ್ರಕರಣ ದಾಖಲಾಗಿದೆ.

ಇನ್ನು ಕೆಲ ಹೊತ್ತಲ್ಲೇ ಸಿಸಿಬಿ ಅಧಿಕಾರಿಗಳು ಮತ್ತೆ ನಟಿ ರಾಗಿಣಿ ವಿಚಾರಣೆಗೆ ಒಳಪಡಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...