alex Certify ನವೆಂಬರ್ 27ರಂದು ‘ವಿಂಡೋ ಸೀಟ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ 27ರಂದು ‘ವಿಂಡೋ ಸೀಟ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋ ಸೀಟ್’ ಸಿನಿಮಾ ಈಗಾಗಲೇ ಟೀಸರ್ ಹಾಗೂ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಲಿರಿಕಲ್ ವಿಡಿಯೋವೊಂದನ್ನು ಬಿಡುಗಡೆ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ್ದು, ಅಮೃತಾ ಅಯ್ಯಂಗಾರ್ ಹಾಗೂ ಸಂಜನಾ ಆನಂದ್ ಇಬ್ಬರು ನಾಯಕಿಯರು ಅಭಿನಯಿಸಿದ್ದಾರೆ. ನವೆಂಬರ್ 27ಕ್ಕೆ ಲಿರಿಕಲ್ ಸಾಂಗ್ ಅನ್ನು ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...