alex Certify ನಿಗಮ – ಮಂಡಳಿ ನೌಕರರಿಗೆ ಶಾಕ್ ಕೊಟ್ಟ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗಮ – ಮಂಡಳಿ ನೌಕರರಿಗೆ ಶಾಕ್ ಕೊಟ್ಟ ಸರ್ಕಾರ

ವಿವಿಧ ನಿಗಮ – ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ನಿಗಮ – ಮಂಡಳಿಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರನ್ನು ಇನ್ನು ಮುಂದೆ ಸರ್ಕಾರಿ ನೌಕರರು ಎಂದು ಪರಿಗಣಿಸದಿರಲು ತೀರ್ಮಾನಿಸಲಾಗಿದೆ.

ಸೋಮವಾರದಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸರ್ಕಾರದ ಈ ತೀರ್ಮಾನದಿಂದಾಗಿ ನಿಗಮ – ಮಂಡಳಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಇನ್ನು ಮುಂದೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳು ಸಿಗುವುದಿಲ್ಲ.

ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಈಗ ತೀರ್ಮಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...