alex Certify ನೀವೇ ಮಾತಾಡಿಕೊಳ್ಳಿ ಎಂದು ಹೇಳಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದೆ ತೆರಳಿದ ಜಮೀರ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀವೇ ಮಾತಾಡಿಕೊಳ್ಳಿ ಎಂದು ಹೇಳಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದೆ ತೆರಳಿದ ಜಮೀರ್…!

ಶಾಸಕ ಜಮೀರ್ ಅಹಮದ್ ಪ್ರತಿನಿಧಿಸುವ ಚಾಮರಾಜಪೇಟೆ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪಾದರಾಯನಪುರದಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು.

ಕೊರೋನಾ ಸೋಂಕು ಪೀಡಿತರಾಗಿದ್ದಾರೆ ಎಂಬ ಶಂಕೆಯ ಮೇರೆಗೆ ಕೆಲವರನ್ನು ಕರೆತರಲು ಆರೋಗ್ಯ ಕಾರ್ಯಕರ್ತರು ಹಾಗೂ ಬಿಬಿಎಂಪಿ ಸಿಬ್ಬಂದಿ ಪಾದರಾಯನಪುರಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿತ್ತು.

ಈ ಘಟನೆ ಕುರಿತಂತೆ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಒಂದು ಹಂತದಲ್ಲಿ ಸಿಟ್ಟಿಗೆದ್ದ ಶಾಸಕ ಜಮೀರ್ ಅಹಮದ್, ನೀವು ನೀವೇ ಮಾತನಾಡಿಕೊಳ್ಳಿ ಎಂದು ಹೇಳಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದೆ ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...