alex Certify ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವರೇ ಉತ್ತರ ನೀಡುತ್ತಾರೆ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಮಸಾಲಿ ಮೀಸಲಾತಿ ಹೋರಾಟ: ಸಚಿವರೇ ಉತ್ತರ ನೀಡುತ್ತಾರೆ ಎಂದ ಸಿಎಂ

ಬೆಂಗಳೂರು: ಪಂಚಮಸಾಲಿ ಸಮುದಾಯದ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಸಮುದಾಯದ ಸಚಿವರೇ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಲ್ಲಾ ಪ್ರಶ್ನೆಗಳಿಗೂ ಸಚಿವರೇ ಉತ್ತರ ಕೊಡುವುದು ಸೂಕ್ತ. ಸಚಿವರಾದ ಸಿ.ಸಿ.ಪಾಟೀಲ್ ಹಾಗೂ ಮುರುಗೇಶ್ ನಿರಾಣಿ ಅವರೇ ಈ ಬಗ್ಗೆ ಉತ್ತರಿಸುತ್ತಾರೆ ಎಂದರು. ಪಂಚಮಸಾಲಿ ಹೋರಾಟದ ಸಮಸ್ಯೆಗೆ ಸಮುದಾಯದ ಸಚಿವರ ಹೆಗಲಿಗೆ ಜವಾಬ್ದಾರಿ ವಹಿಸುವ ಮೂಲಕ ಸಿಎಂ ಜಾಣ್ಮೆಯ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

ದೀದಿ ವಿರುದ್ಧ ’ಪಿಶಿ ಜಾವೋ’ ಘೋಷವಾಕ್ಯ ಮೊಳಗಿಸಿದ ಬಿಜೆಪಿ

ಈ ನಡುವೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ ನೀಡಿದ್ದು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಮಾರ್ಚ್ 4ರ ಗಡುವು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...