alex Certify ಪಡಿತರ ಚೀಟಿ ಇಲ್ಲದವರಿಗೆ ಭರ್ಜರಿ ಗುಡ್‌ ನ್ಯೂಸ್: ಆಧಾರ್‌ ತೋರಿಸಿದರೆ ಸಾಕು ಸಿಗಲಿದೆ ಪಡಿತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ಇಲ್ಲದವರಿಗೆ ಭರ್ಜರಿ ಗುಡ್‌ ನ್ಯೂಸ್: ಆಧಾರ್‌ ತೋರಿಸಿದರೆ ಸಾಕು ಸಿಗಲಿದೆ ಪಡಿತರ

ಪಡಿತರ ಚೀಟಿ ಇಲ್ಲದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಇಂದಿನಿಂದ ಮೇ‌ 30 ರ ವರೆಗೆ ಪಡಿತರ ಚೀಟಿ ಇಲ್ಲವರಿಗೂ ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ನಡೆಯಲಿದೆ.

ಆಹಾರ ಸಚಿವ ಕೆ. ಗೋಪಾಲಯ್ಯ ಇಂದು ಪಡಿತರ ಅಂಗಡಿಗಳಿಗೆ ಭೇಟಿ ನೀಡಿ ಪಡಿತರ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಬಳಿಕ ಮಾತನಾಡಿದ ಅವರು ಪ್ರತಿ ಒಬ್ಬ ವ್ಯಕ್ತಿಗೆ 5 ಕೆ.ಜಿ. ಅಕ್ಕಿ, ಎರಡು ಕೆ.ಜಿ ಬೇಳೆ ವಿತರಿಸಲಾಗುತ್ತಿದೆ ಎಂದಿದ್ದಾರೆ.

ಅಲ್ಲದೇ ಪಡಿತರ ಚೀಟಿ ಇಲ್ಲದ ರಾಜ್ಯ ಹಾಗೂ ಹೊರ ರಾಜ್ಯದ ಕಾರ್ಮಿಕರು, ಅಂತರ್ ಜಿಲ್ಲೆಯವರು ಆಧಾರ್‌ ಕಾರ್ಡ್‌ ತೋರಿಸಿ ಜೂನ್ 10 ರ ವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಮತ್ತು ಬೇಳೆ ತೆಗೆದುಕೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...