alex Certify ‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ.

ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ ಹಾಕದೆ ಪಡಿತರ ಸಾಮಗ್ರಿ ಪಡೆಯಲು ಅನುವಾಗುವಂತೆ ಇನ್ನು ಮುಂದೆ ರಾಜ್ಯದಾದ್ಯಂತ ನ್ಯಾಯಬೆಲೆ ಅಂಗಡಿಗಳು ರಾತ್ರಿ 8 ಗಂಟೆಯವರೆಗೆ ಪಡಿತರ ಸಾಮಗ್ರಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ ಬೀದರ್ ನಲ್ಲಿ ಈ ವಿಷಯ ತಿಳಿಸಿದ್ದು, ಬಡ ಕೂಲಿ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಂದ ಬಳಿಕವೂ ಪಡಿತರ ಪಡೆಯಲು ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...