alex Certify ಪರಪ್ಪನ ಅಗ್ರಹಾರದಲ್ಲಿರುವ ತುಪ್ಪದ ಬೆಡಗಿಗೆ ಹೊಸ ಬಟ್ಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಪ್ಪನ ಅಗ್ರಹಾರದಲ್ಲಿರುವ ತುಪ್ಪದ ಬೆಡಗಿಗೆ ಹೊಸ ಬಟ್ಟೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರಿಗೆ ಜೈಲಾಧಿಕಾರಿಗಳು ಹೊಸ ಬಟ್ಟೆಯನ್ನು ತಂದುಕೊಟ್ಟಿದ್ದಾರೆ.

ಕಳೆದ ಎರಡು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟಿ ರಾಗಿಣಿ ಎರಡು ದಿನಗಳಿಂದಲೂ ಒಂದೇ ಬಟ್ಟೆಯಲ್ಲಿದ್ದರು. ಈ ಹಿನ್ನಲೆಯಲ್ಲಿ ಜೈಲಾಧಿಕಾರಿಗಳು ರಾಗಿಣಿಗೆ ಹೊಸ ಬಟ್ಟೆ ತಂದು ಕೊಟ್ಟಿದ್ದಾರೆನ್ನಲಾಗಿದೆ.

ಇನ್ನು ನಟಿ ರಾಗಿಣಿ ತಾವು ಬೆನ್ನು ನೋವು ಹಾಗೂ ಅಸ್ತಮಾದಿಂದ ಬಳಲುತ್ತಿರುವುದಾಗಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ರಾಗಿಣಿಯವರಿಗೆ ಪರಪ್ಪನ ಅಗ್ರಹಾರ ಜೈಲು ವೈದ್ಯರಿಂದಲೇ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...