alex Certify ಪರೀಕ್ಷೆ ಕುರಿತಂತೆ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಕುರಿತಂತೆ ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಎಂಜಿನಿಯರಿಂಗ್ ಸೇರಿದಂತೆ ವಿವಿಧ ಪದವಿ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಮಂಗಳವಾರದಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪನವರು, ಈ ಸೂಚನೆ ನೀಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾತನಾಡಿ, ಲಾಕ್ ಡೌನ್ ಪೂರ್ವದಲ್ಲಿ ಶೇಕಡ 79 ಪಠ್ಯಕ್ರಮ ಪೂರ್ಣಗೊಂಡಿದ್ದು, ಮೇ 31ರೊಳಗೆ ಉಳಿದ ಪಠ್ಯಕ್ರಮವನ್ನು ಆನ್ಲೈನ್ ಮಾಲಕ ಪೂರ್ಣಗೊಳಿಸಲಾಗುವುದು. ಅಲ್ಲದೇ ಸಾಕಷ್ಟು ಮುಂಚಿತವಾಗಿಯೇ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...