alex Certify ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಿ…!

2020ರ ಸೆಪ್ಟೆಂಬರ್ 20ರಂದು ಶಿವಮೊಗ್ಗದಲ್ಲಿ ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಇದೀಗ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿಯ ರಾಯಭಾಗ ತಾಲೂಕಿನ ಹಿಡಕಲ್ ಗ್ರಾಮದ ಅಕ್ಷಯ ಗಲಗಲಿ ಎಂಬಾತ ಶಿವಮೊಗ್ಗದ ಬಾಪೂಜಿ ನಗರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ಹಾಜರಾಗಬೇಕಿತ್ತು.

ಕೊರೊನಾ ‘ಲಸಿಕೆ’ ಕುರಿತು ತಜ್ಞರಿಂದ ಮಹತ್ವದ ಮಾಹಿತಿ

ಆದರೆ ಆತನ ಬದಲಿಗೆ ಶಿವು ಎಂಬಾತ ಹಾಜರಾಗಿ ಪರೀಕ್ಷೆ ಬರೆದಿದ್ದು, ಇದೀಗ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...