alex Certify ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಬಹುಮುಖ್ಯ ಸುದ್ದಿ

ನಾಗರಿಕ ಪೊಲೀಸ್ ಪೇದೆ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಬಹುಮುಖ್ಯವಾದ ಸುದ್ದಿಯೊಂದು ಇಲ್ಲಿದೆ. 2019 ರಲ್ಲಿ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೊದಲನೇ ತಾತ್ಕಾಲಿಕ ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ.

800 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ರಂತೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಸಲಾಗಿತ್ತು.

ಇದೀಗ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪರಿಶೀಲಿಸಬಹುದಾಗಿದೆ ಎಂದು ಪೊಲೀಸ್ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...