alex Certify ‘ಪ್ರವಾಸ’ ಪ್ರಿಯರಿಗೆ ಇಲ್ಲಿದೆ ಒಂದು ಮಹತ್ವದ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರವಾಸ’ ಪ್ರಿಯರಿಗೆ ಇಲ್ಲಿದೆ ಒಂದು ಮಹತ್ವದ ಸುದ್ದಿ

ಕರ್ನಾಟಕದಲ್ಲಿ ಬಹಳಷ್ಟು ಪ್ರೇಕ್ಷಣೀಯ ಸ್ಥಳಗಳಿದ್ದು, ರಾಜ್ಯದಿಂದ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ.

ಪ್ರವಾಸ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯದ ಪ್ರಮುಖ ನಾಲ್ಕು ಪ್ರವಾಸಿ ತಾಣಗಳಲ್ಲಿ ತ್ರೀ ಸ್ಟಾರ್ ಹೋಟೆಲ್ ಗಳನ್ನು ನಿರ್ಮಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ವರ್ಷದಿಂದಲೇ ಇಬ್ಬರು ವೈದ್ಯರ ನಿಯೋಜನೆ

ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಈ ವಿಷಯ ತಿಳಿಸಿದ್ದು, ಬೇಲೂರು, ಬಾದಾಮಿ, ವಿಜಯಪುರ ಹಾಗೂ ಹಂಪಿಯಲ್ಲಿ ತ್ರೀ ಸ್ಟಾರ್ ಹೋಟೆಲ್ ಗಳು ತಲೆಯೆತ್ತಲಿವೆ ಎಂದಿದ್ದಾರೆ. ಮುಂದಿನ ತಿಂಗಳು ಇದಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಪ್ರವಾಸಿಗರಿಗೆ ಲಭ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...