alex Certify ಪ್ರಶಾಂತ್ ಸಂಬರಗಿ ಒಬ್ಬ ಹಂದಿ ಎಂದ ನಟಿ ಸಂಜನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಶಾಂತ್ ಸಂಬರಗಿ ಒಬ್ಬ ಹಂದಿ ಎಂದ ನಟಿ ಸಂಜನಾ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ವಾಗ್ದಾಳಿ ನಡೆಸಿರುವ ನಟಿ ಸಂಜನಾ ಗಲ್ರಾಣಿ, ಆತ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ಒಬ್ಬ ಹಂದಿ ಎಂದು ಕಿಡಿಕಾರಿದ್ದಾರೆ.

ಪ್ರಶಾಂತ್ ಸಂಬರಗಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಂಜನಾ, ನಾನು 16 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದೇನೆ. ಆತ ಯಾರು ಎಂಬುದು ನನಗೆ ಗೊತ್ತಿಲ್ಲ. ಅಷ್ಟು ವರ್ಷಗಳಿಂದ ದುಡಿದ ದುಡಿಮೆಯಲ್ಲಿ ನಾನು ಇಷ್ಟೆಲ್ಲ ಸಂಪಾದನೆ ಮಾಡಿದ್ದೇನೆ. ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ಪ್ರಶಾಂತ್ ಸಂಬರಗಿಗೆ ಇಲ್ಲ ಎಂದಿದ್ದಾರೆ.

ಪ್ರಶಾಂತ್ ಸಂಬರಗಿ ಒಬ್ಬ ಹಂದಿ. ಬೀದಿ ನಾಯಿಗೆ ನಾನು ಕೊಡುವ ಮರ್ಯಾದೆಯನ್ನೂ ಆತನಿಗೆ ಕೊಡುವುದಿಲ್ಲ. ನನ್ನ ಬಗ್ಗೆ ಮಾತನಾಡಲು ಆತ ಯಾರು? ಆತ ಸ್ಯಾಂಡಲ್ ವುಡ್ ಹೆಸರು ಹಾಳು ಮಾಡುತ್ತಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...