alex Certify ಫಲಿತಾಂಶದ ನಿರೀಕ್ಷೆಯಲ್ಲಿರುವ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಲಿತಾಂಶದ ನಿರೀಕ್ಷೆಯಲ್ಲಿರುವ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿದ್ದು, ಇದರಿಂದಾಗಿ ಎಲ್ಲ ವಿಷಯದ ಪರೀಕ್ಷೆಗಳು ಪೂರ್ಣಗೊಂಡಂತಾಗಿತ್ತು.

ಇದರ ಮಧ್ಯೆ ಮೌಲ್ಯಮಾಪನ ಕುರಿತಂತೆ ಉಪನ್ಯಾಸಕರು ಅಪಸ್ವರವೆತ್ತಿದ್ದ ಕಾರಣ ಫಲಿತಾಂಶ ಯಾವಾಗ ಹೊರಬೀಳಲಿದೆಯೋ ಎಂಬ ಆತಂಕ ವಿದ್ಯಾರ್ಥಿಗಳನ್ನು ಕಾಡುತ್ತಿತ್ತು.

ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಕುರಿತಂತೆ ಮುಖ್ಯ ಮಾಹಿತಿ ನೀಡಿದ್ದು, ಜುಲೈ ಮೂರನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್ ಮೊದಲ ವಾರದಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...