alex Certify ‘ಬಗರ್ ಹುಕುಂ’ ಸಾಗುವಳಿದಾರರಿಗೆ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಗರ್ ಹುಕುಂ’ ಸಾಗುವಳಿದಾರರಿಗೆ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ

ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಕೃಷಿ ಕಾರ್ಯ ನಡೆಸುತ್ತಿದ್ದವರಿಗೆ ರಾಜ್ಯ ಸರ್ಕಾರ ಅಕ್ರಮ – ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಅನುಕೂಲ ಮಾಡಿಕೊಡಲು ಮುಂದಾಗಿತ್ತು.

ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಅಕ್ರಮ – ಸಕ್ರಮಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನು ಎರಡು ವರ್ಷದವರೆಗೆ ಅವಧಿ ವಿಸ್ತರಿಸಲು ತೀರ್ಮಾನಿಸಿದೆ.

ಕಂದಾಯ ಸಚಿವ ಆರ್. ಅಶೋಕ್ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದು, ಸಾಕಷ್ಟು ಅರ್ಜಿಗಳು ಬಾಕಿ ಇರುವ ಕಾರಣ ಅವಧಿಯನ್ನು ವಿಸ್ತರಿಸುವ ಕುರಿತು ಶೀಘ್ರದಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...