alex Certify ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡ್ತಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದುವ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಬಡ್ತಿ ನೀಡಲು ಕೌನ್ಸೆಲಿಂಗ್ ಆಯೋಜಿಸಿದೆ.

ಬೆಂಗಳೂರು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ 259 ಪ್ರೌಢಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.

ಈಗಾಗಲೇ ಅರ್ಹ ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ 4ರಿಂದ 6ರವರೆಗೆ ಕೌನ್ಸೆಲಿಂಗ್ ನಡೆಯಲಿದೆ. ಶಿಕ್ಷಕರ ಪಟ್ಟಿಗಾಗಿ ವೆಬ್ಸೈಟ್ http://www.schooleducation.kar.nic.in ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...