alex Certify ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಶವ ಸಾಗಿಸಲೂ ಸಿಗದ ವಾಹನ: ಪತ್ನಿ ಶವವನ್ನ ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ತಂದ ಭಿಕ್ಷುಕ..!

ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ.

ವೈದ್ಯರ ಸಲಹೆ ಮೇರೆಗೆ ಹೊರಟ್ಟಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...