alex Certify ಬಿಗ್‌ ನ್ಯೂಸ್:‌ ರಾಜ್ಯದಲ್ಲಿಂದು 19 ಕರೋನಾ ಸೋಂಕು ಪ್ರಕರಣಗಳು ಪತ್ತೆ – ಸೋಂಕಿತರ ಸಂಖ್ಯೆ 692 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ರಾಜ್ಯದಲ್ಲಿಂದು 19 ಕರೋನಾ ಸೋಂಕು ಪ್ರಕರಣಗಳು ಪತ್ತೆ – ಸೋಂಕಿತರ ಸಂಖ್ಯೆ 692 ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 19 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಈಗ 692 ಕ್ಕೆ ಏರಿಕೆಯಾಗಿದೆ.

ಆಘಾತಕಾರಿ ಸಂಗತಿ ಎಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 13 ಕರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 2 ಹಾಗೂ ಕಲಬುರಗಿಯಲ್ಲಿ 1 ಪ್ರಕರಣ ವರದಿಯಾಗಿದೆ.

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಕರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...