alex Certify ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ರಾಜ್ಯದಲ್ಲಿ ಇಂದು ಅಬ್ಬರಿಸಿದ ಕರೋನಾ – ಒಂದೇ ದಿನ 45 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ರಾಜ್ಯದಲ್ಲಿ ಇಂದು ಅಬ್ಬರಿಸಿದ ಕರೋನಾ – ಒಂದೇ ದಿನ 45 ಮಂದಿಗೆ ಸೋಂಕು

ರಾಜ್ಯದಲ್ಲಿ ಇಂದು ಕರೋನಾ ಮಹಾಮಾರಿ ಅಬ್ಬರಿಸಿದೆ. ಇಂದು ಒಂದೇ ದಿನ 45 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗಿನ ಅತಿ ಹೆಚ್ಚು ಸಂಖ್ಯೆಯಾಗಿದೆ.

ಈಗ ರಾಜ್ಯದಲ್ಲಿ ಸೋಂಕಿತ ಸಂಖ್ಯೆ 750 ಕ್ಕೆ ಏರಿಕೆಯಾಗಿದ್ದು, ದಾವಣಗೆರೆ 14, ಭಟ್ಕಳ 12, ಬೆಳಗಾವಿ 11, ಬೆಂಗಳೂರು 7, ಉತ್ತರ ಕನ್ನಡ 12 ಹಾಗೂ ಬಳ್ಳಾರಿಯಲ್ಲಿ 1 ಪ್ರಕರಣ ವರದಿಯಾಗಿದೆ.

ಆಘಾತಕಾರಿ ಸಂಗತಿಯೆಂದರೆ ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ 10 ಜನರಿಗೆ ಕರೋನಾ ಸೋಂಕು ಕಾಣಿಸಿಕೊಂಡಿದೆ.

ಇಂದು ವರದಿಯಾದ 45 ಸೋಂಕಿತರ ಪೈಕಿ 24 ಮಂದಿ ಮಹಿಳೆಯರಾಗಿದ್ದು, ಭಟ್ಕಳದಲ್ಲಿ 5 ತಿಂಗಳ ಹಸುಗೂಸಿಗೂ ಕರೋನಾ ಸೋಂಕು ತಗುಲಿದೆ. 10 ವರ್ಷದೊಳಗಿನ 6 ಮಕ್ಕಳಿಗೆ ಇಂದು ಸೋಂಕು ತಗುಲಿದೆ. ಸೋಂಕಿತರಲ್ಲಿ 60 ವರ್ಷ ಮೇಲ್ಪಟ್ಟ 5ಮಂದಿ ಸೇರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...