alex Certify ಬಿಗ್ ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ

ಮನೆಮನೆಗೆ ಅಗತ್ಯ ಸೇವೆ ತಲುಪಿಸುವ ‘ಜನ ಸೇವಕ’ ಯೋಜನೆಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಹೀಗಾಗಿ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಹಾಗೂ ಮತದಾರರ ಪಟ್ಟಿ ಈ ಸೇವೆಗೆ ಸೇರ್ಪಡೆಗೊಳ್ಳಲಿದೆ.

ಇದರಿಂದಾಗಿ ಮನೆ ಬಾಗಿಲಲ್ಲೇ ಆಧಾರ್ ನೋಂದಣಿ ಮಾಡಿಸುವ, ಎಪಿಎಲ್ ಪಡಿತರ ಚೀಟಿ ಪಡೆಯುವ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅಥವಾ ಪರಿಷ್ಕರಣೆಗೆ ಅವಕಾಶ ಸಿಗಲಿದೆ.

‘ಜನ ಸೇವಕ’ ಯೋಜನೆಯಡಿ ಆದಾಯ, ಜಾತಿ ಪ್ರಮಾಣ ಪತ್ರ, ಹಿರಿಯ ನಾಗರಿಕರ ಪಿಂಚಣಿ ಸೇವೆ, ಕಾರ್ಮಿಕ, ಆರೋಗ್ಯ, ಪೊಲೀಸ್ ಸೇವೆ ಸೇರಿದಂತೆ 50 ಸೇವೆಗಳನ್ನು ಈಗಾಗಲೇ ಒದಗಿಸಲಾಗುತ್ತಿದ್ದು, ಹೀಗಾಗಿದ್ದಕ್ಕೆ ಆಧಾರ್ ನೋಂದಣಿ, ಎಪಿಎಲ್ ಪಡಿತರ ಚೀಟಿ ಹಾಗೂ ಮತದಾರರ ಪಟ್ಟಿ ಸೇರ್ಪಡೆಗೊಳ್ಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...