alex Certify ಬಿಗ್ ನ್ಯೂಸ್: ಮೇ 19ರವರೆಗೆ ಬೆಂಗಳೂರಿನಲ್ಲಿ 144 ಸೆಕ್ಷನ್ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮೇ 19ರವರೆಗೆ ಬೆಂಗಳೂರಿನಲ್ಲಿ 144 ಸೆಕ್ಷನ್ ಮುಂದುವರಿಕೆ

ಕೇಂದ್ರ ಸರ್ಕಾರ ಇಂದಿನಿಂದ ಮೇ 31ರವರೆಗೆ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಆದರೆ ರಾಜ್ಯ ಸರ್ಕಾರ ಮೇ 19ರವರೆಗೆ ಲಾಕ್ ಡೌನ್ ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ಬಳಿಕ ರಾಜ್ಯದಲ್ಲಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಇದರ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇ 19 ರವರೆಗೆ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಸೆಕ್ಷನ್ ಜಾರಿ ಅವಧಿಯಲ್ಲಿ ಹೆಚ್ಚು ಮಂದಿ ಗುಂಪುಗೂಡದಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...