alex Certify ಬಿಗ್ ‌ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಒಂದೇ ದಿನ 196 ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ‌ಬ್ರೇಕಿಂಗ್ ನ್ಯೂಸ್: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಒಂದೇ ದಿನ 196 ಪ್ರಕರಣ

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಇಂದು ಕೂಡಾ ಅಬ್ಬರಿಸಿದ್ದು, ಇಂದು ಒಂದೇ ದಿನ 196 ಮಂದಿ ಸೋಂಕು ಪೀಡಿತರಾಗಿದ್ದಾರೆ.

ಇದೀಗ ರಾಜ್ಯದ ಒಟ್ಟು ಸೋಂಕು ಪೀಡಿತರ ಸಂಖ್ಯೆ 1939 ಕ್ಕೆ ಏರಿಕೆಯಾಗಿದೆ. ಗಮನಾರ್ಹ ಸಂಗತಿಯೆಂದರೆ ಹೊರ ರಾಜ್ಯಗಳಿಂದ ಆಗಮಿಸಿದವರೇ ಸೋಂಕು ಪೀಡಿತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ರಾಜ್ಯದಲ್ಲಿ ಮಾರ್ಚ್‌ 9 ರಂದು ಮೊದಲ ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಮತ್ತೊಂದು ಮಹತ್ವದ ಸಂಗತಿಯೆಂದರೆ ಸೋಂಕಿತರ ಪೈಕಿ 590 ಮಂದಿ ಇಲ್ಲಿಯವರೆಗೆ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಗದಗ 15, ಯಾದಗಿರಿ 72, ರಾಯಚೂರು 38, ಚಿಕ್ಕಬಳ್ಳಾಪುರ 20, ಮಂಡ್ಯ 28, ಬೆಂಗಳೂರು 4, ದ. ಕನ್ನಡ 3, ಉಡುಪಿಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...