alex Certify ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ

ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಸಿದ್ಧಾಂತದ ಅನ್ವಯ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಅರವಿಂದ ಲಿಂಬಾವಳಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...