alex Certify ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಯತ್ನಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಇದೀಗ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಆದೇಶ ನೀಡಿದೆ.

ಮೀಸಲಾತಿ ಅಧಿಸೂಚನೆ ಹೊರಡಿಸಿದ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕು. ಜೂನ್ 2020ರ ವಾರ್ಡ್ ಪುನರ್ವಿಂಗಡಣೆಯಂತೆ ಚುನಾವಣೆ ನಡೆಸಲು ಸೂಚನೆ ನೀಡಿದೆ.

ವಾರ್ಡ್ ಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂಬ ಕಾರಣ ನೀಡಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಇದೀಗ ಹೈಕೋರ್ಟ್ ಬಿಬಿಎಂಪಿ ಚುನಾವಣೆ ನಡೆಸುವಂತೆ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...