alex Certify ಬುದ್ಧಿ ಮಾತು ಹೇಳಿದ್ದಕ್ಕೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿ ಮಾತು ಹೇಳಿದ್ದಕ್ಕೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ

ಮಕ್ಕಳೊಂದಿಗೆ ಜಗಳವಾಡದಂತೆ ಅಕ್ಕ ಬುದ್ಧಿ ಮಾತು ಹೇಳಿದರೆಂಬ ಕ್ಷುಲ್ಲಕ ಕಾರಣಕ್ಕೆ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.

ಮೂಡುಬಿದರೆ ಸಮೀಪದ ಮೂಡು ಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಕರುಣಾಕರ – ಸುಶೀಲಾ ದಂಪತಿಯ ಪುತ್ರಿ 13 ವರ್ಷದ ಪೂಜಾ ಸಾವನ್ನಪ್ಪಿದ್ದಾಳೆ.

ಬಾಲಕಿ ತನ್ನ ಸಂಬಂಧಿಕರ ಮಕ್ಕಳೊಂದಿಗೆ ಜಗಳವಾಡಿದ್ದು, ಈ ವೇಳೆ ಅಕ್ಕ ಹಾಗೆ ಮಾಡದಂತೆ ಬುದ್ಧಿ ಹೇಳಿದ ಕಾರಣಕ್ಕೆ ಮನೆ ಸಮೀಪದ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...