alex Certify ಬುದ್ಧ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಬುದ್ಧ ಜಯಂತಿ ಅಂಗವಾಗಿ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು ದಿವಸದ ಮಟ್ಟಿಗೆ ಸ್ಥಗಿತಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೂಚಿಸಿದ್ದಾರೆ.

ಒಂದೊಮ್ಮೆ ಆದೇಶ ಉಲ್ಲಂಘಿಸಿದರೆ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...