alex Certify ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ನೋಡ ನೂಡುತ್ತಿದ್ದಂತೆಯೇ ಹೊತ್ತಿ ಉರಿದ ಪಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ನೋಡ ನೂಡುತ್ತಿದ್ದಂತೆಯೇ ಹೊತ್ತಿ ಉರಿದ ಪಬ್

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಂಕಿ ಅವಘಡಗಳು ಹೆಚ್ಚಿವೆ. ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಹ್ಯಾಂಗ್ ಓವರ್ ಪಬ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.

ಹೆಚ್.ಎಸ್.ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಪಬ್ ಹೊತ್ತಿ ಉರಿದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...