
ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಈ ಯೋಜನೆಯಡಿ ಮುಸುಕಿನ ಜೋಳ, ರಾಗಿ ಮೊದಲಾದ ಬೆಳೆಗಳ ನೋಂದಣಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ.
ಭತ್ತದ ಬೆಳೆಗೆ ಮಾತ್ರ ಆಗಸ್ಟ್ 14 ರವರೆಗೆ ಸಮಯಾವಕಾಶವಿದ್ದು, ರೈತರು ಹೆಚ್ಚಿನ ಮಾಹಿತಿಯನ್ನು ಸಮೀಪದ ರೈತ ಕೇಂದ್ರವನ್ನು ಸಂಪರ್ಕಿಸಿ ಪಡೆಯಬಹುದು.