alex Certify ‘ಬೆಳೆ ವಿಮೆ’ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೆಳೆ ವಿಮೆ’ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಈ ಯೋಜನೆಯಡಿ ಮುಸುಕಿನ ಜೋಳ, ರಾಗಿ ಮೊದಲಾದ ಬೆಳೆಗಳ ನೋಂದಣಿಗೆ ಜುಲೈ 31 ಕೊನೆಯ ದಿನಾಂಕವಾಗಿದೆ.

ಭತ್ತದ ಬೆಳೆಗೆ ಮಾತ್ರ ಆಗಸ್ಟ್ 14 ರವರೆಗೆ ಸಮಯಾವಕಾಶವಿದ್ದು, ರೈತರು ಹೆಚ್ಚಿನ ಮಾಹಿತಿಯನ್ನು ಸಮೀಪದ ರೈತ ಕೇಂದ್ರವನ್ನು ಸಂಪರ್ಕಿಸಿ ಪಡೆಯಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...