alex Certify ‘ಬೆಳೆ ವಿಮೆ’ ಯೋಜನೆ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ನಿರ್ದೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬೆಳೆ ವಿಮೆ’ ಯೋಜನೆ ಕುರಿತಂತೆ ಹೈಕೋರ್ಟ್ ನಿಂದ ಮಹತ್ವದ ನಿರ್ದೇಶನ

ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿವೆ. ಆದರೆ ಬಹಳಷ್ಟು ರೈತರಿಗೆ ಯೋಜನೆಗಳ ಅರಿವೇ ಇರುವುದಿಲ್ಲ. ಇದೀಗ ಈ ಕುರಿತಂತೆ ಹೈಕೋರ್ಟ್ ಮಹತ್ವದ ನಿರ್ದೇಶನವನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ.

ಬೆಳೆ ವಿಮೆ ಯೋಜನೆ ಮತ್ತು ಅದರ ಪ್ರಯೋಜನಗಳ ಕುರಿತು ರೈತರಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಸಾರ್ವಜನಿಕರೇ ಗಮನಿಸಿ: ಅಂಚೆ ಕಚೇರಿ, ಬ್ಯಾಂಕ್ ಗಳಲ್ಲಿ ನಿಷ್ಕ್ರಿಯ ಖಾತೆ ಹೊಂದಿರುವವರಿಗೊಂದು ಬಹುಮುಖ್ಯ ಮಾಹಿತಿ

ರೈತರ ಆತ್ಮಹತ್ಯೆ ಮತ್ತು ಬೆಳೆ ವಿಮಾ ಯೋಜನೆ ಅನುಷ್ಠಾನದ ಕುರಿತಂತೆ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಈ ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...