alex Certify ಬ್ರೇಕಿಂಗ್ ನ್ಯೂಸ್: ನೋಡನೋಡುತ್ತಿದ್ದಂತೆ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ನೋಡನೋಡುತ್ತಿದ್ದಂತೆ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ದಡಕ್ಕೆ ಸಮೀಪಿಸುತ್ತಿರುವಾಗ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.

ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಜೋರಾಗಿ ಗಾಳಿ ಬೀಸುತ್ತಿತ್ತೆಂದು ಹೇಳಲಾಗಿದ್ದು, ಇದರ ಪರಿಣಾಮ ಬಂಡೆಗೆ ಡಿಕ್ಕಿ ಹೊಡೆದಿದೆ.

ಬೋಟ್ ನಲ್ಲಿ ಎಷ್ಟು ಮಂದಿ ಇದ್ದಾರೆಂಬುದು ತಿಳಿದುಬಂದಿಲ್ಲ. ಈ ದೃಶ್ಯವನ್ನು ನೋಡಿದ ಕೆಲವರು ಬೋಟ್ ನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...