alex Certify ಬ್ರೇಕಿಂಗ್ ನ್ಯೂಸ್: ಭಾರೀ ಮಳೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ – ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಭಾರೀ ಮಳೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ – ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಈಗಾಗಲೇ ನಿರಂತರ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ವರುಣ ಮತ್ತೆ ಶಾಕ್ ನೀಡಲಿದ್ದಾನೆ. ರಾಜ್ಯಾದ್ಯಂತ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಹಂತದಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ರಾಜ್ಯದ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಇನ್ನೂ ಎರಡು ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅ.20 ರಂದು ಯಲ್ಲೋ ಅಲರ್ಟ್, ಅ.21 ಹಾಗೂ 22ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...