alex Certify ಮತದಾರರಲ್ಲಿ ಕೊರೊನಾ ಭೀತಿ; ಬಿಬಿಎಂಪಿಯಿಂದ ಹೊಸ ಪ್ಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರಲ್ಲಿ ಕೊರೊನಾ ಭೀತಿ; ಬಿಬಿಎಂಪಿಯಿಂದ ಹೊಸ ಪ್ಲಾನ್

ಬೆಂಗಳೂರು: ಕೊರೊನಾ ಭೀತಿ ನಡುವೆಯೇ ನಾಳೆ ಶಿರಾ ಹಾಗೂ ಆರ್.ಆರ್. ನಗರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಮತದಾರರಲ್ಲಿ ಸೋಂಕು ಹರಡುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಹೊಸ ಯೋಜನೆಗೆ ಸಿದ್ಧತೆ ನಡೆಸಿದೆ.

ಕೊರೊನಾದಿಂದಾಗಿ ಆರ್.ಆರ್.ನಗರ ಕ್ಷೇತ್ರದಲ್ಲಿ ಮತದಾರರು ಮತ ಚಲಾಯಿಸಲು ಹೆದರುತ್ತಿದ್ದಾರೆ. ಮತಗಟ್ಟೆಗೆ ತೆರಳಿದ ವೇಳೆ ತಮಗೂ ಕೊರೊನಾ ಸೋಂಕು ಹರಡುವ ಸಾಧ್ಯತೆಯಿರುವುದರಿಂದ ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮತದಾನದ ಬಳಿಕ ಮತದಾರರಿಗೆ ರ್ಯಾಂಡಮ್ ಟೆಸ್ಟ್ ನಡೆಸಲು ನಿರ್ಧರಿಸಿದೆ.

ಆರ್.ಆರ್. ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಹೆಚ್ಚಿರುವುದರಿಂದ ಕೋವಿಡ್ ಟೆಸ್ಟ್ ಕೇಂದ್ರಗಳ ಜೊತೆಗೆ ಕೋವಿಡ್ ಟೆಸ್ಟ್ ಸಂಖ್ಯೆಯನ್ನೂ ಹೆಚ್ಚಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...