alex Certify ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು ಎಂದ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಮತದಾರರು ತೀರ್ಪು ನೀಡಿದ್ದಾರೆ. ಮತದಾರರ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಈಗಾಗಲೇ ಮತದಾರರು ತೀರ್ಪು ಕೊಟ್ಟಿದ್ದಾರೆ. ಮತ ಎಣಿಕೆ ಮುಗಿಯಲು ಇನ್ನೂ ಒಂದು ಗಂಟೆ ಬಾಕಿಯಿದೆ. ಕೊನೆ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಆದರೆ ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...