alex Certify ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿಅವರ ವಿರುದ್ಧದ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ.

ಶಿವಮೊಗ್ಗದ ವಕೀಲ ಬಿ. ವಿನೋದ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಈ ಹಿಂದೆಯೇ ಈಶ್ವರಪ್ಪ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿದ್ದು, ಇದೀಗ ಈ ದೂರು ಮರುಸ್ಥಾಪನೆಗೆ ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...