alex Certify ಮನೆಯನ್ನೇ ಮಾರಾಟಕ್ಕಿಟ್ಟ ನಟಿ ರಾಗಿಣಿ ತಂದೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯನ್ನೇ ಮಾರಾಟಕ್ಕಿಟ್ಟ ನಟಿ ರಾಗಿಣಿ ತಂದೆ…!

ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಪಾಲಾಗಿದ್ದಾರೆ. ರಾಗಿಣಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಅಲ್ಲಿಯವರೆಗೆ ಜೈಲುವಾಸ ಮುಂದುವರೆಯುವ ಸಾಧ್ಯತೆ ಇದೆ.

ಇದರ ಮಧ್ಯೆ ಪ್ರಸಕ್ತ ನಡೆಯುತ್ತಿರುವ ಬೆಳವಣಿಗೆಗಳಿಂದ ಮನನೊಂದಿರುವ ನಟಿ ರಾಗಿಣಿ ಅವರ ತಂದೆ ರಾಕೇಶ್ ದ್ವಿವೇದಿ, ತಮ್ಮ ಫ್ಲ್ಯಾಟನ್ನು ಮಾರಾಟಕ್ಕಿಟ್ಟಿದ್ದಾರೆಂದು ಹೇಳಲಾಗಿದೆ.

3 ಬೆಡ್ರೂಮ್ ಹೊಂದಿರುವ ಈ ಫ್ಲಾಟ್ ಗೆ ಎರಡು ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ. ರಾಗಿಣಿ ಅವರ ತಂದೆ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದು, ಈಗ ತಮ್ಮ ಪುತ್ರಿ ಪ್ರಕರಣದಿಂದ ಮನ ನೊಂದಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...