
1998 ರಂದು ಪ್ರಸಾರವಾಗುತ್ತಿದ್ದ ಜನಪ್ರಿಯ ದಾರವಾಹಿ ಮಾಯಾಮೃಗ ಮರು ಪ್ರಸಾರವಾಗುವ ಸಾಧ್ಯತೆ ಇದೆ ಎಂದು ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.
‘ಮಾಯಾಮೃಗ ಮೊದಲಿಂದ ಕಡೆಯವರೆಗೆ ಮತ್ತೊಮ್ಮೆ ಪ್ರಸಾರವಾಗುವ ಸಾಧ್ಯತೆ ಇದೆ. ನೀವು ಹೆಚ್ಚಿನ ಸಂಖ್ಯೆಯಲ್ಲಿ ನೋಡುವ ಹಾಗಿದ್ದರೆ…..’ಎಂದು ಟಿ.ಎನ್. ಸೀತಾರಾಮ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
https://www.facebook.com/talagavar.seetaram/posts/10223452828248320