alex Certify ಮರು ಪ್ರಸಾರವಾಗಲಿದೆ ‘ಮಾಯಾಮೃಗ’ ಧಾರಾವಾಹಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರು ಪ್ರಸಾರವಾಗಲಿದೆ ‘ಮಾಯಾಮೃಗ’ ಧಾರಾವಾಹಿ

magalu janaki serial: ಎರಡೇ ಎರಡು ಶಬ್ದದಲ್ಲಿ ಮನದ ...

1998 ರಂದು ಪ್ರಸಾರವಾಗುತ್ತಿದ್ದ ಜನಪ್ರಿಯ ದಾರವಾಹಿ ಮಾಯಾಮೃಗ ಮರು ಪ್ರಸಾರವಾಗುವ ಸಾಧ್ಯತೆ ಇದೆ ಎಂದು ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.

‘ಮಾಯಾಮೃಗ ಮೊದಲಿಂದ ಕಡೆಯವರೆಗೆ ಮತ್ತೊಮ್ಮೆ ಪ್ರಸಾರವಾಗುವ ಸಾಧ್ಯತೆ ಇದೆ. ನೀವು ಹೆಚ್ಚಿನ ಸಂಖ್ಯೆಯಲ್ಲಿ ನೋಡುವ ಹಾಗಿದ್ದರೆ…..’ಎಂದು ಟಿ.ಎನ್. ಸೀತಾರಾಮ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಯಾಮೃಗ ಮೊದಲಿಂದ ಕಡೆಯವರೆಗೆ ಮತ್ತೊಮ್ಮೆ ಪ್ರಸಾರವಾಗುವ ಸಾಧ್ಯತೆ ಇದೆ….ನೀವು ಹೆಚ್ಚಿನ ಸಂಖ್ಯೆಯಲ್ಲಿ ನೋಡುವ ಹಾಗಿದ್ದರೆ……

Posted by Seetharam Talagavar on Wednesday, August 12, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...