alex Certify ‘ಮಳೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಳೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಈ ಮಳೆ ಮುಂದುವರೆಯಲಿದೆಯಾ ಎಂಬುದರ ಕುರಿತು ಮುಖ್ಯ ಮಾಹಿತಿಯೊಂದು ಇಲ್ಲಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ಈಗ ಮಳೆಯಾಗುತ್ತಿದ್ದು, ಇದು ಮೇ 5 ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...