alex Certify ಮಸ್ಕಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿರುವ ವಿಡಿಯೋ ವೈರಲ್; ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಸ್ಕಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿರುವ ವಿಡಿಯೋ ವೈರಲ್; ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣಾ ಅಖಾಡ ರಂಗೇರಿದ್ದು, ಹಣದ ಹೊಳೆಯೇ ಹರಿದಿದೆ. ಈ ನಡುವೆ ಮಸ್ಕಿಯಲ್ಲಿ ಬಿಜೆಪಿ ನಾಯಕರು ಹಣ ಹಂಚುತ್ತಿರುವ ವಿಡಿಯೋ ಟ್ಯಾಗ್ ಮಾಡಿರುವ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದೆ.

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ…! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮಸ್ಕಿ ಕ್ಷೇತ್ರದಲ್ಲಿ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಮತದಾರರಿಗೆ ಹಣ ಹಂಚಿದ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ.

ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ..? ಕಂಡರೂ ಜಾಣ ಕುರುಡೇ…? ಎಂದು ಪ್ರಶ್ನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...