alex Certify ‘ಮಹಾಶಿವರಾತ್ರಿ’ ಪ್ರಯುಕ್ತ ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಹಾಶಿವರಾತ್ರಿ’ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ನಾಡಿನೆಲ್ಲೆಡೆ ಇಂದು ಮಹಾಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಿವಭಕ್ತರು ಬೆಳಿಗ್ಗೆಯಿಂದಲೇ ಶಿವನ ದೇಗುಲಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸುತ್ತಿದ್ದಾರೆ.

ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಚ್ 11ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

‘ಪ್ರವಾಸ’ ಪ್ರಿಯರಿಗೆ ಇಲ್ಲಿದೆ ಒಂದು ಮಹತ್ವದ ಸುದ್ದಿ

ಮಾಂಸ ಮಾರಾಟದ ಮಾಲೀಕರು ಈ ಒಂದು ದಿನದ ಮಟ್ಟಿಗೆ ತಮ್ಮ ಉದ್ದಿಮೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಒಂದೊಮ್ಮೆ ಇದನ್ನು ಉಲ್ಲಂಘಿಸಿದರೆ ಅಂತಹ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...